Twitter Facebook Feed
ಆ ಭಗವಂತನಿಂದ ನಮಗೆ ದೈವದತ್ತವಾಗಿ ಬಂದಿರುವ ಈ ಸೃಷ್ಟಿಯಲ್ಲಿ ಅನೇಕ ಗಿಡಮೂಲಿಕೆಗಳಿವೆ. ಪ್ರಕೃತಿಯಲ್ಲಿ ಕೆಲವಂತೂ ತುಂಬಾ ಉಪಯುಕ್ತವಾದವು. ಗಿಡ,ಮರ,ಬೇರು,ಚೆಕ್ಕೆ,ಎಲೆ,ಹೂವು,ಕಾಯಿ,ಹಣ್ಣುಗಳು ಮತ್ತು ತರಕಾರಿಗಳು ಹಾಗೂ ಕಾಳುಗಳು,ನಮ್ಮ ನಿತ್ಯ ಜೀವನದಲ್ಲಿ ಬಹಳವಾಗಿ ಬಳಸುತ್ತೇವೆ.ಅವುಗಳಲ್ಲಿ ಕೆಲವನ್ನೂ ಉಪಯೋಗಿಸುವ ರೀತಿ ಮತ್ತು ಮನೆಮದ್ದು ಮಾಡಿಕೊಂಡು ಅವೆಲ್ಲವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಿಳಿಯೋಣ.ಉಪಯುಕ್ತ ಮಾಹಿತಿ ಮತ್ತು ಮನೆಮದ್ದು ತಯಾರಿಸುವ ಈ ಸಿರಿಗಂಧ ಟಿಪ್ಸ್ ಬ್ಲಾಗ್ ಗೆ ಸುಸ್ವಾಗತ.
Showing posts with label Tulas i- ತುಳಸಿ. Show all posts
Showing posts with label Tulas i- ತುಳಸಿ. Show all posts

Tulasi - ತುಳಸಿ:

ತುಳಸಿ:

* ತುಳಸಿ ಎಲೆಗಳನ್ನು ಪ್ರತಿದಿನ ಬೆಳಗ್ಗೆ ತಿನ್ನುವುದರಿಂದ ತುಂಬಾ ಒಳ್ಳೆಯದು.
* ತುಳಸಿ ರಸದೊಂದಿಗೆ ಜೇನುತುಪ್ಪ ಬೆರೆಸಿ ತಿನ್ನಿಸುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.
* ತುಳಸಿ ಎಲೆಗಳಿಂದ ತಯಾರಿಸಿದ ಕಷಾಯವನ್ನು ಸೇವಿಸುವುದರಿಂದ ದಮ್ಮು ನಿವಾರಣೆಯಾಗುತ್ತದೆ.
ಇದರಿಂದ ತುಂಬಾ ಉಪಯೋಗಗಳಿವೆ.
Related Posts Plugin for WordPress, Blogger...

ಮನೆಮದ್ದು ಮತ್ತು ಉಪಯೋಗಗಳು Headline

ಮನೆಮದ್ದು ಮತ್ತು ಉಪಯೋಗಗಳು # HOME REMEDIES AND USEFUL TIPS